ದಿಲ್ಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೇರಿಕೆ
ಸಹಜ ಸ್ಥಿತಿಯತ್ತ ರಾಷ್ಟ್ರ ರಾಜಧಾನಿ ಹೊಸದಿಲ್ಲಿ, ಫೆ.28: ಈಶಾನ್ಯ ದಿಲ್ಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಶುಕ್ರವಾರ 42ಕ್ಕೆ ಏರಿಕೆಯಾಗಿದ್ದು, ಗಲಭೆ ಪೀಡಿತ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ. ಈ ಕುರಿತಂತೆ ದಿಲ್ಲಿ ಆರೋಗ್ಯ ಇಲಾಖೆ ಶುಕ್ರವಾರ ಮಾಹಿತಿ ನೀಡಿದ್ದು, ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದವರ ಪೈಕಿ ಹಲವರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆ ಮೂಲಕ ದಿಲ್ಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾದಂತಾಗಿದೆ. ಪ್ರಸ್ತುತ ದಿಲ್ಲಿ ಶಾಂತಿಯುತವಾಗಿದ್ದು, ಹಿಂಸಾಚಾರ ಪೀಡಿತ ಪ್ರದೇಶಗಳೂ ಕೂಡ ಸಹಜಸ್ಥಿತಿಯತ್ತ […]
ದಿಲ್ಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೇರಿಕೆ Read More »
ರಾಷ್ಟ್ರೀಯ ನ್ಯೂಸ್
