ಮಮತಾಗೆ ಗೌರ್ನರ್ ಗೇಟ್ ಪಾಸ್, ದೀದಿ ಈಗ ಬೀದಿಗೆ, ಮರಳಿ ವಕೀಲಿ ವೃತ್ತಿಗೆ?
ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಯನ್ನು ರಾಜ್ಯಪಾಲ ಆರ್.ಎನ್. ರವಿ ಗುರುವಾರದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ. ಈ ಮೂಲಕ ಇತ್ತೀಚಿನ ಚುನಾವಣೆಯಲ್ಲಿ ಸೋತರೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿ ರಾಜ್ಯವು ಸಾಂವಿಧಾನಿಕ ಬಿಕ್ಕಟ್ಟಿನತ್ತ ಹೆಜ್ಜೆ ಹಾಕುವಂತೆ ಮಾಡಿದ್ದ ಮಮತಾ ಬ್ಯಾನರ್ಜಿಗೆ ಗೇಟ್ಪಾಸ್ ನೀಡಿದ್ದಾರೆ. ಪರಿಣಾಮ ಅತ್ತ ಮುಖ್ಯಮಂತ್ರಿಯೂ ಅಲ್ಲದ, ಅತ್ತ ಶಾಸಕಿಯೂ ಅಲ್ಲದ ಮಮತಾ ಇನ್ನು ಬಿಜೆಪಿ ಸರ್ಕಾರದ ವಿರುದ್ಧ ಬೀದಿಯಿಂದಲೇ ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ವಿಸರ್ಜನೆ: ಇತ್ತೀಚಿನ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಅಕ್ರಮ, […]
ಮಮತಾಗೆ ಗೌರ್ನರ್ ಗೇಟ್ ಪಾಸ್, ದೀದಿ ಈಗ ಬೀದಿಗೆ, ಮರಳಿ ವಕೀಲಿ ವೃತ್ತಿಗೆ? Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
