ದೀಪದ ಹತ್ತಿರ ಬರುವ ಕೊರೋನ ವೈರಸ್ ಶಾಖದಿಂದ ಸಾಯುತ್ತದೆ!: ಬಿಜೆಪಿ ಶಾಸಕ ರಾಮದಾಸ್
ಮೈಸೂರು, ಎ.4: ದೀಪ ಹಚ್ಚುವುದರ ಹಿಂದೆ ವೈಜ್ಞಾನಿಕ ಕಾರಣವಿದೆ. ದೀಪ ಹಚ್ಚಿದರೆ ವೈರಸ್ಗಳು ಆ ದೀಪದ ಬಳಿ ಬಂದು, ಶಾಖ ತಡೆಯಲಾರದೆ ಸಾಯುತ್ತವೆ ಎಂದು ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ಹೇಳಿದ್ದಾರೆ. ಕೊರೋನ ವೈರಸ್ ದಾಳಿಯಿಂದ ತತ್ತರಿಸಿರುವ ಭಾರತದಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ದೇಶದ ಜನರೆಲ್ಲರೂ ತಮ್ಮ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಏ. 5ಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಮೊಂಬತ್ತಿ, ಹಣತೆ ಅಥವಾ ಮೊಬೈಲ್ ಟಾರ್ಚ್ ಬೆಳಗಬೇಕು ಎಂದು ಪ್ರಧಾನಮಂತ್ರಿ […]
ದೀಪದ ಹತ್ತಿರ ಬರುವ ಕೊರೋನ ವೈರಸ್ ಶಾಖದಿಂದ ಸಾಯುತ್ತದೆ!: ಬಿಜೆಪಿ ಶಾಸಕ ರಾಮದಾಸ್ Read More »
ಕರ್ನಾಟಕ, ಕ್ರೈಮ್ ನ್ಯೂಸ್
