ದುಬೈನಲ್ಲಿರುವ ಅಮೇರಿಕಾ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ
(ನ್ಯೂಸ್ ಕಡಬ) newskadaba.com, ಮಾ.04 : ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಕಟ್ಟಡದ ಮೇಲ್ಭಾಗದಲ್ಲಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದ ಅಗ್ನಿಶಾಮಕ ಪಡೆತಕ್ಷಣ ನಿಯಂತ್ರಣಕ್ಕೆ ತಂದಿದೆ.ಘಟನೆಯ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ದೃಢಪಡಿಸಿದ್ದಾರೆ. ಈ ದಾಳಿ ಮಧ್ಯಪ್ರಾಚ್ಯದಲ್ಲಿ ನಿರಂತರ ನಡೆಯುತ್ತಿರುವಇರಾನ್-ಇಸ್ರೇಲ್ ಸಂಘರ್ಷದ ದಾಳಿ-ಪ್ರತಿದಾಳಿ ಘಟನಾಕ್ರಮದ ಭಾಗವಾಗಿದೆ. ಇದಕ್ಕೂ ಮುನ್ನ ಇಸ್ರೇಲ್-ಅಮೆರಿಕದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಅಸ್ಪಷ್ಟತೆ ಹಾಗೂ ಕೋಪದಿಂದ, […]
ದುಬೈನಲ್ಲಿರುವ ಅಮೇರಿಕಾ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
