ದುಬೈನಲ್ಲಿ ದುರಂತ: ಶೋರೂಮ್ ಸ್ಫೋಟದಲ್ಲಿ ಮಲಯಾಳಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಮೃತ್ಯು
(ನ್ಯೂಸ್ ಕಡಬ) newskadaba.com ,ಆ.06: ದುಬೈನ ಕಾರು ಶೋ ರೂಮ್‌ನಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಕೇರಳದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ಕೊಲ್ಲಂ ಜಿಲ್ಲೆಯ ಕೊಟ್ಟಾರಕರ ನಿವಾಸಿ ಶಿಜಿನ್ ಪೌಲ್ (27) ಎಂದು ಗುರುತಿಸಲಾಗಿದೆ.. ಅವರು ದುಬೈಯ ಶೇಕ್ ಜಾಯೇದ್ ರಸ್ತೆಯಲ್ಲಿರುವ ಕಾರು ಶೋರೂಮ್‌ನಲ್ಲಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ಸ್ಫೋಟ ಸಂಭವಿಸಿದೆ. ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಕೆಲಸಕ್ಕೆ ಸೇರಿದ್ದರು. ಪೌಲ್ ಅವರು ಮೃತಪಟ್ಟಿರುವುದನ್ನು ದುಬೈಯ ಭಾರತೀಯ ದೂತವಾಸ ಕಚೇರಿ ದೃಢಪಡಿಸಿದೆ. […]
ದುಬೈನಲ್ಲಿ ದುರಂತ: ಶೋರೂಮ್ ಸ್ಫೋಟದಲ್ಲಿ ಮಲಯಾಳಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
