ದುಬೈಯಿಂದ ಮಂಗಳೂರಿಗೆ ಬರುವ ಪ್ರಯಾಣಿಕರಿಗೆ ಮೂರು ವಿಧದ ತಪಾಸಣೆ: ಅಪರ ಜಿಲ್ಲಾಧಿಕಾರಿ
ಮಂಗಳೂರು, ಮಾ.18: ದುಬೈನಿಂದ ಮಂಗಳೂರಿಗೆ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ 3 ವಿಧದಲ್ಲಿ ತಪಾಸಣೆಗೊಳಪಡಿಸಲು ತೀರ್ಮಾನಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ. ಸೋಂಕು ಲಕ್ಷಣಗಳು ಹೊಂದಿರುವ 60 ವರ್ಷದೊಳಗಿನವರು ‘ಎ’ ಕೆಟಗರಿಯಾಗಿದ್ದು, ಅವರನ್ನು ವಿಮಾನ ನಿಲ್ದಾಣದಲ್ಲಿ ನಿಗದಿ ಮಾಡಲಾಗಿರುವ ಆ್ಯಂಬುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಗೆ ಕರೆ ತಂದು ಆಸ್ಪತ್ರೆಗೆ ದಾಖಲಿಸಿ ತಪಾಸಣೆ ಮಾಡಲಾಗುತ್ತದೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ಸೋಂಕು ಲಕ್ಷಣ ಹೊಂದಿರುವವರನ್ನು ‘ಬಿ’ ಕೆಟಗರಿಗೊಳಪಡುತ್ತಾರೆ. ಇಎಸ್‌ಐ ಆಸ್ಪತ್ರೆಯಲ್ಲಿ ಕೊರೋನ ಸೋಂಕಿತರ ನಿಗಾ ವಹಿಸಲು 80 […]
ದುಬೈಯಿಂದ ಮಂಗಳೂರಿಗೆ ಬರುವ ಪ್ರಯಾಣಿಕರಿಗೆ ಮೂರು ವಿಧದ ತಪಾಸಣೆ: ಅಪರ ಜಿಲ್ಲಾಧಿಕಾರಿ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
