ದುಬೈ ಕನ್ನಡಿಗರ ಕುಟುಂಬದ ಕಾಳಜಿ ಜವಾಬ್ದಾರಿ ಸರಕಾರ ವಹಿಸಲಿದೆ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು, ಎ18: ಕೊರೋನ ವೈರಸ್ ಹಿನ್ನೆಲೆಯಲ್ಲಿ ದುಬೈನಲ್ಲಿರುವ ಯಾವೊಬ್ಬ ಕನ್ನಡಿಗರು ಆತಂಕಗೊಳಗಾಗುವ ಆಗತ್ಯವಿಲ್ಲ. ರಾಜ್ಯ ಸರಕಾರ ನಿಮ್ಮ ಜೊತೆ ಇದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ದುಬೈ ಕನ್ನಡಿಗರಿಗೆ ಧೈರ್ಯ ತುಂಬಿದ್ದಾರೆ. ದುಬೈನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ಜೊತೆ ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವೀಡಿಯೊ ಕಾನ್ಫೆರೆನ್ಸ್ ಮೂಲಕ ಮಾತುಕತೆ ನಡೆಸಿ ಅಭಯ ನೀಡಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಎಲ್ಲಾ ಕನ್ನಡಿಗರನ್ನು ರಕ್ಷಣೆ ಮಾಡುತ್ತೇವೆ. ಧೈರ್ಯವಾಗಿರಿ, ಸುರಕ್ಷಿತವಾಗಿ, ಯಾರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ […]

ದುಬೈ ಕನ್ನಡಿಗರ ಕುಟುಂಬದ ಕಾಳಜಿ ಜವಾಬ್ದಾರಿ ಸರಕಾರ ವಹಿಸಲಿದೆ: ಗೃಹ ಸಚಿವ ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್