ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ
(ನ್ಯೂಸ್ ಕಡಬ) newskadaba.com, ಅ.08: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಇಡಿ ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ , ದುಲ್ಕರ್ ಸಲ್ಮಾನ್ , ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಚೆನ್ನೈನಲ್ಲಿರುವ ಮಮ್ಮುಟ್ಟಿ ಅವರ ಚಲನಚಿತ್ರ ನಿರ್ಮಾಣ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ ಮತ್ತು ಕೊಯಮತ್ತೂರಿನಲ್ಲಿರುವ […]
ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ Read More »
ಕರಾವಳಿ

