ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜು. 27. ಮೈಸೂರು ವಿಶ್ವವಿದ್ಯಾನಿಲಯದ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ/ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನ. ಎಂ.ವಿ.ಎ. ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ 2 ವರ್ಷಗಳ 4 ಸೆಮಿಸ್ಟರ್ “ಸಿಬಿಸಿಎಸ್” (CBCS) ಪದ್ಧತಿಯ ಕೋರ್ಸ್ ಆಗಿದ್ದು, ಈ ಸ್ನಾತಕೋತ್ತರ ಪದ್ಧತಿಯು ಚಿತ್ರಕಲೆ (Painting), ಶಿಲ್ಪಕಲೆ (Sculpture), ಮತ್ತು ಅಚ್ಚುಕಲೆ (Graphics), ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ. […]
ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ Read More »
ಕರಾವಳಿ