ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ
(ನ್ಯೂಸ್ ಕಡಬ) newskadaba.com, ಅ..24: ಕರ್ನಾಟಕ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗುತ್ತಿರುವ ಸಮಯದಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರನ್ನು ಅವರು ಅಲ್ಲಿ ಭೇಟಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರು ನವೆಂಬರ್ 11ರಂದು ಮತ್ತೆ ದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಮಾತುಕತೆಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಆ ಭೇಟಿಯ ವೇಳೆ ಅಧಿಕಾರ ಹಂಚಿಕೆ, ರಾಜ್ಯದ ರಾಜಕೀಯ ಭವಿಷ್ಯ ಮತ್ತು […]
ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
