ದೆಹಲಿಯ ಕೆಂಪು ಕೋಟೆ ಸಮೀಪ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, 20 ಜನರಿಗೆ ಗಾಯ
(ನ್ಯೂಸ್ ಕಡಬ) newskadaba.com, ನ.11 : ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಸಿಗ್ನಲ್‌ನಲ್ಲಿ ಸೋಮವಾರ ಸಂಜೆ 6:50 ರ ಸುಮಾರಿಗೆ ನಿಧಾನವಾಗಿ ಚಲಿಸುತ್ತಿದ್ದ ಹುಂಡೈ ಐ20 ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದಾಗ ಕಾರಿನಲ್ಲಿ ಮೂವರು ಇದ್ದರು ಎಂದು ತಿಳಿದುಬಂದಿದೆ. ಸ್ಫೋಟದ ನಂತರ, ಸುಮಾರು ಹತ್ತು ಇತರ ವಾಹನಗಳು ಸಹ ಬೆಂಕಿಗೆ ಆಹುತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸ್ಥಳೀಯರು ತಕ್ಷಣ […]
ದೆಹಲಿಯ ಕೆಂಪು ಕೋಟೆ ಸಮೀಪ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, 20 ಜನರಿಗೆ ಗಾಯ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
