ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com , ಡಿ. 09. ನವದೆಹಲಿ:  ದೆಹಲಿಯಲ್ಲಿರುವ  ಹಲವು ಖಾಸಗಿ ಶಾಲೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ತ್ವರಿತ ಕ್ರಮಕ್ಕೆ ಮುಂದಾಗಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ ಡಾಲರ್ ಹಣ ನೀಡಬೇಕು ಇಲ್ಲದಿದ್ದರೆ ಶಾಲಾ ಕಟ್ಟಡಗಳ ಒಳಗೆ ಹಾಕಲಾದ ಸ್ಫೋಟಕಗಳನ್ನು ಸ್ಫೋಟಿಸುವುದಾಗಿ ಭೀತಿ ಹುಟ್ಟಿಸಲಾಗಿದೆ. ಕಳುಹಿಸಲಾಗಿರುವ ಬೆದರಿಕೆ ಮೇಲ್‌ನಲ್ಲಿ, […]

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್