ದೆಹಲಿ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ
(ನ್ಯೂಸ್ ಕಡಬ) newskadaba.com, ನ.11, ದೆಹಲಿ: ದೆಹಲಿಯ ಕೆಂಪು ಕೋಟೆಯ ಬಳಿಯಲ್ಲಿ ಸೋಮವಾರ ಸಂಭವಿಸಿದ ಭೀಕರ ಕಾರು ಸ್ಪೋಟದಲ್ಲಿ ಸಾವಿನ ಸಂಖ್ಯೆಯು 12ಕ್ಕೆ ಏರಿಕೆ ಕಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಉ ಪೊಲೀಸರು ಈ ಕ್ರತ್ಯಕ್ಕೆ ಸಂಬಂದಿಸಿದಂತೆ ಎಫ್ ಈ ಆರ್ ದಾಖಲಿಸಿದ್ದಾರೆ, ಘಟನೆಯ ಕುರಿತಿ ತನಿಖೆ ನಡೆಯುತ್ತಿದೆ. ಈ ಕೃತ್ಯ ಸಂಭವಿಸಿದ ಹಿನ್ನೆಲೆಯಲ್ಲಿ ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್‌ನಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ದೆಹಲಿ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
