ದೆಹಲಿ: ಭಾರೀ ಮಳೆ ಹಿನ್ನೆಲೆ ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಹಾರಾಟ ವಿಳಂಬ
(ನ್ಯೂಸ್ ಕಡಬ) newskadaba.com, ಆಗಸ್ಟ್ 30: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ವ್ಯಾಪಕ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ದೆಹಲಿ ವಿಮಾನ ನಿಲ್ದಾಣದಲ್ಲಿಯೂ ವಿಮಾನಗಳ ಕಾರ್ಯಾಚರಣೆಯಲ್ಲಿ ಸಮಸ್ಯೆಯುಂಟಾಗಿ ನಿರ್ಗಮನ ಮತ್ತು ಆಗಮನದಲ್ಲಿ ವಿಳಂಬವಾಗಿದೆ. ನಿರಂತರ ಮಳೆಯ ಹಿನ್ನೆಲೆ ನೋಯ್ಡಾ ಮತ್ತು ಗಾಜಿಯಾಬಾದ್ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಪ್ರಗತಿ ಮೈದಾನ, […]
ದೆಹಲಿ: ಭಾರೀ ಮಳೆ ಹಿನ್ನೆಲೆ ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಹಾರಾಟ ವಿಳಂಬ Read More »
ಬ್ರೇಕಿಂಗ್ ನ್ಯೂಸ್
