ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಕೇಸ್‌: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ದೆಹಲಿ ರೈಲ್ವೆ ನಿಲ್ದಾಣದಲ್ಲಿಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಕಾಲ್ತುಳಿತ ಪ್ರಕರಣದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಇಲಾಖೆ ಹೇಳಿದೆ. ಹೀಗಾಗಿ ಎಲ್ಲ ರಾಜ್ಯಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಮತ್ತು ನಿರ್ದೇಶನ ನೀಡುವಂತೆ ಆನಂದ್ ಕಾನೂನು ನೆರವು […]

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಕೇಸ್‌: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ Read More »

ಬ್ರೇಕಿಂಗ್ ನ್ಯೂಸ್