ದೆಹಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯು 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಅಂಗೀಕಾರ
(ನ್ಯೂಸ್ ಕಡಬ) newskadaba.com , ಏ.02 : 14 ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಬುಧವಾರ ಮಧ್ಯರಾತ್ರಿ 1:43 ಗಂಟೆಗೆ ಲೋಕಸಭೆ ಅಂಗೀಕರಿಸಿದೆ. ವಿವಾದಿತ ಮಸೂದೆ ಕುರಿತು ಸಂಸತ್ನಲ್ಲಿ 12 ಗಂಟೆಗಳ ಕಾಲ ಚರ್ಚೆ ನಡೆಯಿತು. ನಂತರ 2 ತಾಸುಗಳ ಕಾಲ ಮತದಾನ ನಡೆಯಿತು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮಸೂದೆಗೆ ಸದನ ಅಸ್ತು ಎಂದಿದೆ. ಮಸೂದೆ ಪರ 288 ಹಾಗೂ ಮಸೂದೆ ವಿರುದ್ಧ 232 ಮತ ಬಿದ್ದವು. ಮಸೂದೆಯನ್ನು ಮತಕ್ಕೆ ಹಾಕುವ […]
ದೆಹಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯು 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಅಂಗೀಕಾರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
