ದೆಹಲಿ – ವಾರಾಣಸಿ ಬಸ್ ಬೆಂಕಿಗಾಹುತಿ – ತಪ್ಪಿದ ದೊಡ್ಡ ದುರಂತ
(ನ್ಯೂಸ್ ಕಡಬ) newskadaba.com, ನ.28: ಮೂವತ್ತರಿಂದ ನಲವತ್ತು ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ದೆಹಲಿ-ವಾರಾಣಸಿ ಸ್ಲೀಪರ್ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗದೆ ಭಾರಿ ದುರಂತವೊಂದು ತಪ್ಪಿದೆ ಎನ್ನಲಾಗಿದೆ. ಬಸ್ ವಾರಾಣಸಿಗೆ ಹೋಗುತ್ತಿತ್ತು, ಮೇಲಿನ ಡೆಕ್ನಲ್ಲಿ ಇರಿಸಿಲಾಗಿದ್ದ ಸಾಮಾಗ್ರಿಗಳಿಂದ ಹಠಾತ್ ಹೊಗೆ ಬೆಂಕಿಗೆ ಕಾರಣವಾಗಿತ್ತು. ಬಸ್ ಚಾಲಕ ಮತ್ತು ನಿರ್ವಾಹಕ ಕೂಡಲೇ ಎಚ್ಚರಿಕೆ ನೀಡಿದ್ದರು. ಬಸ್ಸನ್ನು ಪಕ್ಕಕ್ಕೆ ನಿಲ್ಲಿಸಲು ಪ್ರಯತ್ನಿಸಿದರು ಅಷ್ಟರಲ್ಲಾಗಲೇ ಬೆಂಕಿ ಹೊತ್ತಿಕೊಳ್ಳಲು ಶುರುವಾಗಿತ್ತು ಎನ್ನಲಾಗಿದೆ. ಬಸ್ಸಿನ ಮೇಲ್ಛಾವಣಿಯಲ್ಲಿದ್ದ ಭಾರವಾದ ಲಗೇಜಿನಲ್ಲಿ ಮೊದಲು ಬೆಂಕಿ […]
ದೆಹಲಿ – ವಾರಾಣಸಿ ಬಸ್ ಬೆಂಕಿಗಾಹುತಿ – ತಪ್ಪಿದ ದೊಡ್ಡ ದುರಂತ Read More »
ಬ್ರೇಕಿಂಗ್ ನ್ಯೂಸ್
