ದೆಹಲಿ ವಿಧಾನಸಭಾ ಚುನಾವಣೆ 2025: ಈವರೆಗೂ ಶೇ.8.10ರಷ್ಟು ಮತದಾನ
(ನ್ಯೂಸ್ ಕಡಬ) newskadaba.com ಕಡಬ, ಫೆ.05. ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಈ ವರೆಗೂ ಶೇ.8.10ರಷ್ಟು ಮತದಾನವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿಂದು 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಬೆಳ್ಳಂಬೆಳಗ್ಗೆ ಕೊರೆವ ಚಳಿಯನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ. ಅಂತೆಯೇ ಲೋಕಸಭೆ ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇದರಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ […]
ದೆಹಲಿ ವಿಧಾನಸಭಾ ಚುನಾವಣೆ 2025: ಈವರೆಗೂ ಶೇ.8.10ರಷ್ಟು ಮತದಾನ Read More »
ಬ್ರೇಕಿಂಗ್ ನ್ಯೂಸ್