ದೇರಳಕಟ್ಟೆ: ಪ್ರತಿಭಟನೆಗೆ ಬಳಸಿದ ಕುರ್ಚಿ ತುಂಬಿದ ಲಾರಿಗೆ ಬೆಂಕಿ ಹಚ್ಚಿದ ಕೀಡಿಗೇಡಿಗಳು?
ಸೂಕ್ತ ತನಿಖೆಗೆ ಸ್ಥಳೀಯರ ಆಗ್ರಹ ಮಂಗಳೂರು, ಜ.13: ದೇರಳಕಟ್ಟೆಯಲ್ಲಿ ರವಿವಾರ ನಡೆದ ಸಿಎಎ, ಎನ್ಆರ್‌ಸಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಬಳಸಲಾಗಿದ್ದ 2,500 ಕುರ್ಚಿಗಳನ್ನು ತುಂಬಿದ್ದ ಈಚರ್ ವಾಹನವು ರಾತ್ರಿ ಸುಮಾರು 2:30 ಗಂಟೆಗೆ ಬೆಂಕಿಗಾಹುತಿಯಾಗಿದ್ದು, ಯಾರೂ ಕೀಡಿಗೇಡಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪೌರತ್ವ ಸಂರಕ್ಷಣಾ ಸಮಿತಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ರ್‍ಯಾಲಿ ಮುಗಿದ ಬಳಿಕ ಕುರ್ಚಿಗಳನ್ನು ಈಚರ್ ವಾಹನಕ್ಕೆ ಲೋಡ್ ಮಾಡಲಾಗಿದ್ದು, ಕುರ್ಚಿಗಳನ್ನು ತುಂಬಿದ್ದ ವಾಹನಕ್ಕೆ ಅಪರಿಚಿತರು ಬೆಂಕಿ ಹಚ್ಚಿದ್ದಾರೋ ಅಥವಾ ಆಕಸ್ಮಕವಾಗಿ ಬೆಂಕಿ ಹತ್ತಿಕೊಂಡಿದೆಯೋ […]
ದೇರಳಕಟ್ಟೆ: ಪ್ರತಿಭಟನೆಗೆ ಬಳಸಿದ ಕುರ್ಚಿ ತುಂಬಿದ ಲಾರಿಗೆ ಬೆಂಕಿ ಹಚ್ಚಿದ ಕೀಡಿಗೇಡಿಗಳು? Read More »
ಕರಾವಳಿ