ದೇವರ ದರ್ಶನ ಪಡೆದು ದೇವಾಲಯದ ಮೆಟ್ಟಿಲಲ್ಲಿ ಕುಳಿತಿದ್ದ ವೃದ್ಧೆ ಕಾರು ಡಿಕ್ಕಿಯಾಗಿ ಮೃತ್ಯು
(ನ್ಯೂಸ್ ಕಡಬ) newskadaba.com, ಸೆ. 30 ಬೆಂಗಳೂರು – ದೇವಾಲಯದ ಮೆಟ್ಟಿಲಲ್ಲಿ ಕುಳಿತಿದ್ದ ವೃದ್ಧೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ದಾಸರಹಳ್ಳಿ ನಿವಾಸಿ ಗಂಗಮ (65) ಮೃತಪಟ್ಟ ವೃದ್ಧೆ. ಕಾರು ಚಾಲಕ ಅಪಘಾತದ ನಂತರ ಪರಾರಿಯಾಗಿದ್ದಾನೆ.ನಿನ್ನೆ ಸಂಜೆ ಗಂಗಮ ಅವರು ದಾಸರಹಳ್ಳಿಯ ನೆಲಮಹೇಶ್ವರಮ ದೇವಸ್ಥಾನಕ್ಕೆ ಹೋಗಿದ್ದು, ದೇವಿ ದರ್ಶನ ಪಡೆದು ನಂತರ ಮಾರುತಿ ಮಂದಿರದಲ್ಲಿ ದರ್ಶನ ಮಾಡಿ, ಮಂದಿರದ ಮೆಟ್ಟಿಲುಗಳ ಮೇಲೆ 7 […]
ದೇವರ ದರ್ಶನ ಪಡೆದು ದೇವಾಲಯದ ಮೆಟ್ಟಿಲಲ್ಲಿ ಕುಳಿತಿದ್ದ ವೃದ್ಧೆ ಕಾರು ಡಿಕ್ಕಿಯಾಗಿ ಮೃತ್ಯು Read More »
ಕರಾವಳಿ
