ದೇವಸ್ಥಾನದಲ್ಲಿ ರೀಲ್ಸ್‌ ಮಾಡೋರಿಗೆ ಬಿಗ್‌ ರೂಲ್ಸ್‌!

(ನ್ಯೂಸ್‌ ಕಡಬ) newskadaba.com,  ಫೆ.21   ರಾಜ್ಯದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ರೀಲ್ಸ್ ಮತ್ತು ವೀಡಿಯೋ ಶೂಟಿಂಗ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿಯಮಗಳನ್ನು ಜಾರಿಗೆ ತರುವ ನಿರ್ಧಾರ ಮಾಡಿದೆ. ಇನ್ಮುಂದೆ, ದೇವಸ್ಥಾನಗಳಲ್ಲಿ ಚಿತ್ರೀಕರಣ ಮಾಡಬೇಕಾದರೆ ಆಯ್ಕೆ ಮಾಡಿದ ಸ್ಥಳಗಳಲ್ಲಿ ಮಾತ್ರ ಅವಕಾಶ ದೊರೆಯಲಿದೆ ಮತ್ತು ಅದಕ್ಕಾಗಿ ಶುಲ್ಕ ಕಡ್ಡಾಯವಾಗಲಿದೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಈ ಬಗ್ಗೆ ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಎ ಮತ್ತು ಬಿ ವರ್ಗದ ಮುಜರಾಯಿ ದೇವಾಲಯಗಳಲ್ಲಿ ಈ ನಿಯಮ ಅನ್ವಯವಾಗಲಿದೆ. […]

ದೇವಸ್ಥಾನದಲ್ಲಿ ರೀಲ್ಸ್‌ ಮಾಡೋರಿಗೆ ಬಿಗ್‌ ರೂಲ್ಸ್‌! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್