ದೇವಸ್ಥಾನದ ಆವರಣದಲ್ಲಿದ್ದ ಮಹಿಳೆಯರ ಚಿನ್ನದ ಸರ ಕಳವು- ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಅ.15. ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕೆ ಹೋಗಿದ್ದ ಮೂವರು ಮಹಿಳೆಯರ ಚಿನ್ನದ ಸರ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುವ ದೇವರ ದರ್ಶನಕ್ಕೆ ಅ.11ರಂದು ಹೋದ ವೇಳೆ ಲೀಲಾ ಎಂಬವರ ಕುತ್ತಿಗೆಯಲ್ಲಿದ್ದ 6 ಪವನ್ ತೂಕದ ಸರ ಕಳವುಗೈಯ್ಯಲಾಗಿತ್ತು. ಅದೇ ವೇಳೆ ಕಮಲಾಕ್ಷಿ ಎಂಬವರ 3 ಪವನ್ ಮತ್ತು ಮೀನಾಕ್ಷಿ ಎಂಬವರ 4 ಪವನ್ ತೂಕದ ಚಿನ್ನದ ಸರ […]
ದೇವಸ್ಥಾನದ ಆವರಣದಲ್ಲಿದ್ದ ಮಹಿಳೆಯರ ಚಿನ್ನದ ಸರ ಕಳವು- ಪ್ರಕರಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್
