ದೇಶದಲ್ಲಿ ಒಂದೇ ದಿನ ಕೊರೋನಗೆ 34 ಮಂದಿ ಸಾವು: 909 ಮಂದಿಗೆ ಸೋಂಕು ದೃಢ

ಹೊಸದಿಲ್ಲಿ, ಎ.12: ಮಹಾಮಾರಿ ಕೊರೋನ ವೈರಸ್​ ಅಟ್ಟಹಾಸ ಮುಂದುವರಿಯುತ್ತಲೇ ಇದೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 8,356ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ 909 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು ಒಟ್ಟು 34 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಭಾರತದಲ್ಲಿ ಒಟ್ಟು ಸಾವಿನಸಂಖ್ಯೆ 273ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮಾ.24ರ ಮಧ್ಯರಾತ್ರಿಯಿಂದ ಭಾರತ ಲಾಕ್​ಡೌನ್​ ಆಗಿತ್ತು. ಎ.14ರವರೆಗೆ ಅದರ ಅವಧಿ ಇತ್ತು. ಆದರೆ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ […]

ದೇಶದಲ್ಲಿ ಒಂದೇ ದಿನ ಕೊರೋನಗೆ 34 ಮಂದಿ ಸಾವು: 909 ಮಂದಿಗೆ ಸೋಂಕು ದೃಢ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್