ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..!
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 05. ವಿಮಾನ ತಯಾರಿಕಾ ಕಾರ್ಯವನ್ನು ಭಾರತದಲ್ಲಿ ಅತಿ ಶೀಘ್ರದಲ್ಲೇ ಆರಂಭಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ದು ಹೇಳಿದ್ದಾರೆ. ಈ ಕುರಿತು ದೆಹಲಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಏರ್ ಕ್ರಾಫ್ಟ್ ಮ್ಯಾನುಫ್ಯಾಕ್ಟರಿಂಗ್ ನಲ್ಲಿ ಭಾರತವನ್ನು ವಿಶ್ವದ ಅಡ್ಡೆಯನ್ನಾಗಿ ಮಾಡುವ ಗುರಿ ಇದೆ. ಇದಕ್ಕಾಗಿ ಸ್ಪೆಷಲ್ ಪರ್ಪೋಸ್ ವೆಹಿಕಲ್ ಮೂಲಕ ಒಂದು ವಿಶೇಷ ತಂಡ ರಚಿಸುವ ಪ್ಲಾನ್ ಹೊಂದಿರುವುದಾಗಿಯೂ, ಸರ್ಕಾರದ ಈ ಗುರಿಯಲ್ಲಿ HAL ಪಾತ್ರ ಮಹತ್ವದ್ದಾಗಿರಲಿದೆ ಎಂದೂ […]
ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
