ದೇಶದಲ್ಲಿ 10 ಸಾವಿರ ಗಟಿದಾಟಿದ ಕೊರೋನ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ.14: ಮಾರಕ ಕೊರೋನ ವೈರಸ್​​ ನಿಯಂತ್ರಣಕ್ಕೆ ಲಾಕ್​ಡೌನ್ ಘೋಷಿಸಿದ್ರೂ, ದೇಶದಲ್ಲಿ ಸೋಂಕಿತರ ಸಂಖ್ಯೆ ಕಮ್ಮಿಯಾಗ್ತಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಗಣನೀಯ ಪ್ರಮಾಣದಲ್ಲಿ ಸೋಂಕು ಹೆಚ್ಚಾಗ್ತಿದೆ. ಇದೀಗ ದೇಶಾದ್ಯಂತ ಸೋಂಕಿತ ಸಂಖ್ಯೆ 10 ಸಾವಿರ ಗಡಿ ದಾಟುವ ಮೂಲಕ ಮತ್ತಷ್ಟು ಆತಂಕ ಹೆಚ್ಚಾಗಿದೆ. ದೇಶದಲ್ಲಿ ಒಟ್ಟು 10, 363 ಕೊೊರೋನ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ ಎಂದು ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಆಧರಿಸಿ, ಎಎನ್​ಐ ವರದಿ […]

ದೇಶದಲ್ಲಿ 10 ಸಾವಿರ ಗಟಿದಾಟಿದ ಕೊರೋನ ಸೋಂಕಿತರ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್