ದೇಶದಲ್ಲಿ 12 ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ. 16: ದೇಶಾದ್ಯಂತ ಕೊರೋನ ಸೋಂಕಿತರ ಸಂಖ್ಯೆ 12 ಸಾವಿರ ತಲುಪಿದೆ. ಇದುವರೆಗೆ ಕೊರೋನ ವೈರಸ್‌ಗೆ 414 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 37 ಮಂದಿಯನ್ನು ವೈರಸ್ ಬಲಿ ಪಡೆದಿದೆ. ದೇಶಾದ್ಯಂತ ಒಟ್ಟು 12,380 ಮಂದಿ ಕೊರೋನ ವೈರಸ್‌ಗೆ ತುತ್ತಾಗಿದ್ದಾರೆ. ಹೊಸದಿಲ್ಲಿ ಮೌಲಾನಾ ಆಝಾದ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿನ ಅರಿವಳಿಕೆ ತಜ್ಞರಿಗೆ ಕೊರೋನ ವೈರಸ್ ಸೋಂಕು ಪಾಸಿಟಿವ್ ಎಂದು ತಿಳಿದು ಬಂದಿದ್ದು, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ದೇಶಾದ್ಯಂತ […]

ದೇಶದಲ್ಲಿ 12 ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್