ದೇಶದಲ್ಲಿ 26 ಸಾವಿರ ದಾಟಿದ ಕೊರೋನ ಸೋಂಕಿತರು: 824 ಮಂದಿ ಸಾವು
ಹೊಸದಿಲ್ಲಿ, ಎ.26: ಭಾರತದಲ್ಲಿ ಕೋವಿಡ್-19 ಆರ್ಭಟ ಮುಂದುವರಿದಿದ್ದು ಸೋಂಕಿತರ ಸಂಖ್ಯೆ 26 ಸಾವಿರದ ಗಡಿ ದಾಟಿದೆ. ಮಹಾರಾಷ್ಟ್ರ, ಗುಜರಾತ್ ನಲ್ಲಿ ಸೋಂಕು ಪೀಡಿತರ ಸಂಖ್ಯೆ ದ್ವಿಗುಣಗೊಂಡಿರುವುದು ಕಳವಳವನ್ನು ಹೆಚ್ಚಿಸಿದೆ. ಕೋವಿಡ್ -19 ಹೊಸ 5,000 ಪ್ರಕರಣಗಳು ಕೇವಲ 4 ದಿನಗಳಲ್ಲಿ ದಾಖಲಾಗಿರುವುದು ಆತಂಕವನ್ನು ಹೆಚ್ಚಿಸಿದೆ. ಶನಿವಾರ ಭಾರತದಾದ್ಯಂತ 1,834 ಹೊಸ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲೇ 811 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದ ರಾಜಧಾನಿ ಮುಂಬೈ ವೈರಸ್ ಅಟ್ಟಹಾಸಕ್ಕೆ ನಲುಗಿ ಹೋಗಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 602 […]
ದೇಶದಲ್ಲಿ 26 ಸಾವಿರ ದಾಟಿದ ಕೊರೋನ ಸೋಂಕಿತರು: 824 ಮಂದಿ ಸಾವು Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
