ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
(ನ್ಯೂಸ್ ಕಡಬ) newskadaba.com, ಎ.06 ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ (US Iran War) 38ನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಎಲ್‌ಪಿಜಿ ಕೊರತೆ ಆತಂಕದಲ್ಲಿದ್ದ ಜನಕ್ಕೆ ಕೇಂದ್ರ ಸರ್ಕಾರ ಮತ್ತೆ ಅಭಯ ನೀಡಿದೆ. ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ ಎಂದಿರುವ ಕೇಂದ್ರ ಸರ್ಕಾರ ಮತ್ತೊಂದು ಕಡೆ ಕೊರತೆ ನೀಗಿಸಲು 5 ಕೆಜಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯನ್ನ ಹೆಚ್ಚಿಸಿದೆ. ಭಾರತದಲ್ಲಿ ಎಲ್‌ಪಿಜಿ ಕೊರತೆಯಿಲ್ಲ ಸಾಕಷ್ಟು ಲಭ್ಯವಿದೆ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. 5 ಕೆಜಿ ತೂಕದ ಎಲ್‌ಪಿಜಿ […]
ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
