ದೇಶದಲ್ಲೇ ಮೊಟ್ಟಮೊದಲು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಲೋಕಾರ್ಪಣೆ
(ನ್ಯೂಸ್ ಕಡಬ) newskadaba.com, ಮಾ.16: ದೇಶದಲ್ಲೇ ಪ್ರಥಮವಾಗಿ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಂಪ್ರೆಸ್ಡ್ ಬಯೋ ಗ್ಯಾಸ್ (CBG) ಘಟಕವನ್ನು ಆರಂಭಿಸಲಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿದ್ದು, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆಯ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. ನಗರದಲ್ಲಿ ಉತ್ಪತ್ತಿಯಾಗುವ ಜೈವಿಕ ತ್ಯಾಜ್ಯವನ್ನು ಉಪಯೋಗಿಸಿ ಕಂಪ್ರೆಸ್ಡ್ ಬಯೋ ಗ್ಯಾಸ್ ಉತ್ಪಾದಿಸುವ ಉದ್ದೇಶದಿಂದ ಈ ಘಟಕವನ್ನು ಸ್ಥಾಪಿಸಲಾಗಿದೆ. ಈ ಯೋಜನೆಯ ಮೂಲಕ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ ಪರ್ಯಾಯ ಇಂಧನ ಉತ್ಪಾದನೆಗೂ […]
ದೇಶದಲ್ಲೇ ಮೊಟ್ಟಮೊದಲು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಲೋಕಾರ್ಪಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
