ದೇಶದಾದ್ಯಂತ ಚಿನ್ನದ ಮೇಲೆ ಲೋನ್ ಗೆ 6 ಹೊಸ ರೂಲ್ಸ್! 2026 ರಿಂದಲೇ ಜಾರಿ.

(ನ್ಯೂಸ್‌ ಕಡಬ) newskadaba.com,ಡಿ.30 ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಹೊರಡಿಸಿರುವ ಮಹತ್ವದ ಆದೇಶವೊಂದು ಚಿನ್ನದ ಸಾಲದ ಮಾರುಕಟ್ಟೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಸಾಮಾನ್ಯವಾಗಿ ಚಿನ್ನದ ಸಾಲದ ನಿಯಮಗಳು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಿಗೆ ಬೇರೆ ಬೇರೆಯಾಗಿರುತ್ತಿದ್ದವು. ಆದರೆ, ಈ ಗೊಂದಲಗಳನ್ನು ನಿವಾರಿಸಲು ಮತ್ತು ಗ್ರಾಹಕರ ಹಿತರಕ್ಷಣೆಗೆ ಆರ್‌ಬಿಐ ಒಂದು ಕಠಿಣ ಹೆಜ್ಜೆ ಇಟ್ಟಿದೆ. ಆರ್‌ಬಿಐ ‘ಮಾಸ್ಟರ್ ಡೈರೆಕ್ಷನ್ ಆನ್ ಗೋಲ್ಡ್ ಲೋನ್’ ಎಂಬ ಹೊಸ ಸಮಗ್ರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮಗಳನ್ನು ಜಾರಿಗೆ ತರಲು […]

ದೇಶದಾದ್ಯಂತ ಚಿನ್ನದ ಮೇಲೆ ಲೋನ್ ಗೆ 6 ಹೊಸ ರೂಲ್ಸ್! 2026 ರಿಂದಲೇ ಜಾರಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್