ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ► ಹುತಾತ್ಮರ ದಿನ – ಜನವರಿ 30✍? ಡಾ| ಮುರಲೀ ಮೋಹನ್ ಚೂಂತಾರು
(ನ್ಯೂಸ್ ಕಡಬ) newskadaba.com,ಜ.30.ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ನಮ್ಮ ದೇಶದಲ್ಲಿ ಜನವರಿ 30ರಂದು ಹುತಾತ್ಮರ ದಿನ (ಸರ್ವೋದಯ ದಿನ ಅಥವಾ ಶಹೀದ್ ದಿವಸ್) ಎಂದು ಆಚರಿಸಲಾಗುತ್ತಿದೆ. ದೇಶಾದ್ಯಂತ ದೇಶಕ್ಕಾಗಿ ಜೀವತೆತ್ತ ಹುತಾತ್ಮರನ್ನು ಸ್ಮರಣೆ ಮಾಡಿ ಅವರ ತ್ಯಾಗ ಸೇವೆ ಮತ್ತು ದೇಶಪ್ರೇಮವನ್ನು ಕೊಂಡಾಡಿ, ಇತರರಲ್ಲಿ ದೇಶ ಪ್ರೇಮ ಮತ್ತು ರಾಷ್ಟಭಕ್ತಿಯನ್ನು ಮೂಡಿಸುವ ಸದುದ್ದೇಶ ಈ ಆಚರಣೆಯ ಮೂಲ ಉದ್ದೇಶವಾಗಿರುತ್ತದೆ. ವಿಶ್ವದಾದ್ಯಂತ ಸುಮಾರು 15 ದೇಶಗಳು ಪ್ರತಿ ವರ್ಷ […]

