ದೇಶದ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಹೃತ್ಪೂರ್ವಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಜ.01 ನವದೆಹಲಿ: ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿ, ಆರೋಗ್ಯ ಸಮೃದ್ಧಿಗಾಗಿ ಪ್ರಾರ್ಥಿಸಿದ ಪ್ರಧಾನಿ ಮೋದಿ, ಶಾಂತಿ, ಸಮೃದ್ಧಿ ಮತ್ತು ಉತ್ತಮ ಆರೋಗ್ಯದ ಆಶಯವನ್ನು ವ್ಯಕ್ತಪಡಿಸಿದ ಅವರು, ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದು ಹಾರೈಸಿದ್ದಾರೆ “ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು ನೀವು ಮಾಡುವ ಎಲ್ಲದರಲ್ಲೂ ಸಾಧನೆಯೊಂದಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ,” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡ ಸಂದೇಶದಲ್ಲಿ ತಿಳಿಸಿದ್ದಾರೆ. ಏತನ್ಮಧ್ಯೆ […]

ದೇಶದ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಹೃತ್ಪೂರ್ವಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್