ದೇಶದ 10 ರಾಜ್ಯಗಳಲ್ಲಿ ಮಳೆ ಅಬ್ಬರ; ಪ್ರವಾಹದಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಇಳಿಕೆ
(ನ್ಯೂಸ್ ಕಡಬ) newskadaba.com, ಸೆ.04 ದೆಹಲಿ: ಕಳೆದ ಕೆಲ ದಿನಗಳಿಂದ ಉತ್ತರ, ಪೂರ್ವ ಮತ್ತು ಪಶ್ಚಿಮದ ರಾಜ್ಯಗಳಲ್ಲಿ ಭಾರೀ ಅನಾಹುತ ಸೃಷ್ಟಿಸಿರುವ ಮಳೆ ಬುಧವಾರವೂ ತನ್ನ ಪ್ರತಾಪ ಮುಂದುವರೆದಿದೆ. ಒಟ್ಟು 10 ರಾಜ್ಯಗಳಲ್ಲಿ ಮಳೆ ಅಬ್ಬರ ತೋರಿಸಿದ್ದು ಒಂದೇ ದಿನ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದಾಗಿ ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಭೂಕುಸಿತ, ಪ್ರವಾಹದಂಥ ಘಟನೆಗಳು ಸಂಭವಿಸಿದ್ದು, ರೈಲು, ವಿಮಾನ, ವಾಹನಗಳ ಸಂಚಾರಕ್ಕೆ ಅಡ್ಡಿ ಮಾಡಿದೆ. ಭಾರೀ ಮಳೆಯಿಂದಾಗಿ ಸಾಮಾನ್ಯ ಜನಜೀವನದಲ್ಲಿ ವ್ಯತ್ಯಯವಾಗಿದ್ದು, ಸುರಕ್ಷತಾ ದೃಷ್ಟಿಯಿಂದ […]
ದೇಶದ 10 ರಾಜ್ಯಗಳಲ್ಲಿ ಮಳೆ ಅಬ್ಬರ; ಪ್ರವಾಹದಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಇಳಿಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
