ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿ – ರೈಲ್ವೆಯಿಂದ ಬ್ಯಾಂಕ್‌ ಸೇವೆಗಳ ವರೆಗೆ ಹೊಸ ನಿಯಮ!

(ನ್ಯೂಸ್‌ ಕಡಬ) newskadaba.com,ಆ.01: ಆಗಸ್ಟ್ 1ರಿಂದ ದೇಶಾದ್ಯಂತ ಸಾರ್ವಜನಿಕ ಮತ್ತು ಹಣಕಾಸು ಸೇವೆಗಳಲ್ಲಿ 5 ಪ್ರಮುಖ ಬದಲಾವಣೆಗಳು ಜಾರಿಗೆ ಬಂದಿವೆ:ಕೌಂಟರ್‌ಗಳಲ್ಲಿ ಗಂಟೆಗಟ್ಟಲೆ ನಿಲ್ಲುವುದನ್ನು ತಪ್ಪಿಸಲು ಟೋಕನ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರಿಂದ ಏಜೆಂಟ್‌ಗಳ ಹಾವಳಿಗೆ ತಡೆ ಬಿದ್ದು, ಪಾರದರ್ಶಕತೆ ಹೆಚ್ಚಲಿದೆ. ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್‌ಗಳ ಹೊಸ ದರಗಳನ್ನು ತೈಲ ಕಂಪನಿಗಳು ಪ್ರಕಟಿಸಿವೆ.ಜುಲೈ 31ರ ಗಡುವಿನ ನಂತರ (ಆಗಸ್ಟ್ 1ರಿಂದ) ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವವರಿಗೆ ದಂಡ ಅನ್ವಯವಾಗಲಿದೆ. ಒಮ್ಮೆ KYC ಪೂರ್ಣಗೊಳಿಸಿದರೆ ಸಿಗುವ 14 ಅಂಕಿಯ CKYC […]

ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿ – ರೈಲ್ವೆಯಿಂದ ಬ್ಯಾಂಕ್‌ ಸೇವೆಗಳ ವರೆಗೆ ಹೊಸ ನಿಯಮ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್