ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್ ಕುಸಿತ
(ನ್ಯೂಸ್ ಕಡಬ) newskadaba.com, ಮಾ.09 : ಒಂದು ಕಡೆ ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದ ಕಾರ್ಮೋಡ ಹಾಗೂ ರಮ್ಜಾನ್ ಉಪವಾಸದ ಸಂಭ್ರಮ ಮನೆಮಾಡಿದ್ದರೆ, ಇನ್ನೊಂದೆಡೆ ಇವೆರಡೂ ಅಂಶಗಳು ಭಾರತದ ಮೊಟ್ಟೆ ಮಾರುಕಟ್ಟೆಯ ಮೇಲೆ ಅನಿರೀಕ್ಷಿತ ಪರಿಣಾಮ ಬೀರಿವೆ. ರಫ್ತು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್ ಕುಸಿತ ಕಂಡಿದ್ದು, ಜನಸಾಮಾನ್ಯರ ಜೇಬಿಗೆ ತುಸು ಸಮಾಧಾನ ತಂದಿದೆ. ಮೊಟ್ಟೆ ದರ ಇಳಿಕೆಗೆ ಮುಖ್ಯವಾಗಿ ಎರಡು ಕಾರಣಗಳನ್ನು ಗುರುತಿಸಬಹುದು. ರಫ್ತು ಸ್ಥಗಿತ: ಭಾರತದಲ್ಲಿಉತ್ಪಾದನೆಯಾಗುವ ಒಟ್ಟು ಮೊಟ್ಟೆಗಳಲ್ಲಿಸುಮಾರು ಶೇ.80ರಷ್ಟು ಮೊಟ್ಟೆಗಳು ಕೊಲ್ಲಿರಾಷ್ಟ್ರಗಳಿಗೆ ರಫ್ತಾಗುತ್ತಿದ್ದವು. ಆದರೆ, […]
ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್ ಕುಸಿತ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
