ದೇಶ ದ್ರೋಹಿಗಳಿಗೆ ಬಿರಿಯಾನಿ ತಿನ್ನಿಸುವ ಕಾಲ ಮುಗಿಯಿತು ಇನ್ನೇನಿದ್ದರೂ ಕಂಡಲ್ಲಿ ಗುಂಡು ಹೊಡೆಯುವ ಕಾಲ: ಶಾಸಕ ಯತ್ನಾಳ್
ವಿಜಯಪುರ, ಫೆ.26: ದೇಶ ದ್ರೋಹಿಗಳಿಗೆ ಗುಂಡು ಹೊಡೆಯುವ ಕಾರ್ಯ ನಿನ್ನೆಯಿಂದ ಆರಂಭವಾಗಿದೆ. ಪಾಕಿಸ್ತಾನದ ಪರ ಮಾತನಾಡುವ ಮನಸ್ಸುಗಳಿಗೆ ನೇರವಾಗಿ ಜನ್ನತ್‌ಗೆ ಕಳುಹಿಸುವುದಾಗಿ ನಿನ್ನೆ ಹೇಳಿದ್ದೆ. ನಿನ್ನೆಯಿಂದ ದಿಲ್ಲಿಯಲ್ಲಿ ಅದೂ ಕಾರ್ಯಾರಂಭವಾಗಿದೆ. ದೇಶ ವಿರೋಧಿ ಚಟುವಟಿಕೆಗಳಿಗೆ ಜೈಲಿಗೆ ಕಳಿಸಿ ಬಿರಿಯಾನಿ ತಿನ್ನಿಸುವ ಕಾಲ ಮುಗಿಯಿತು. ಇನ್ನೇನಿದ್ದರೂ ಆನ್ ದಿ ಸ್ಪಾಟ್ ಡಿಷಿಶನ್ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿದ್ದು ಪಾಕ್ ಪರ ಪ್ರೀತಿ ತೊರುವ ಪಾಕ್ ಏಜೆಂಟ್ […]

