ದೈವಕ್ಕೆ ಅವಮಾನ ಮಾಡಿದ ಆರೋಪ: ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್

(ನ್ಯೂಸ್‌ ಕಡಬ) newskadaba.com, ಡಿ.03: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರವನ್ನು ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳೋ ಭರದಲ್ಲಿ ವಿವಾದ ಒಂದನ್ನು ಮೃಮೇಲೆ ಎಳೆದುಕೊಂಡಿದ್ದಾರೆ. ಜೊತೆಗೆ ಇಲ್ಲಿನ ಸಂಸ್ಕೃತಿಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಅನೇಕರು ಪೋಸ್ಟ್ಗಳನ್ನು ಮಾಡಿದ್ದರು. ಇದೀಗ ಈ ಬಗ್ಗೆ ರಣವೀರ್ ಸಿಂಗ್ ಕ್ಷಮೆ ಯಾಚಿಸಿ, ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಕ್ಷಮೆ ಕೇಳಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ನಟ, “ಚಿತ್ರದಲ್ಲಿ ರಿಷಬ್ ಅವರ […]

ದೈವಕ್ಕೆ ಅವಮಾನ ಮಾಡಿದ ಆರೋಪ: ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್ Read More »

ಕರ್ನಾಟಕ, ಸಿನಿಮಾ