ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ
(ನ್ಯೂಸ್ ಕಡಬ) newskadaba.com, ಅ.09 ಮಂಗಳೂರು: ತುಳುನಾಡಿನಲ್ಲಿ ದೈವಾರಾಧಕರು ಹಾಗೂ ಕಾಂತಾರ ಚಾಪ್ಟರ್ 1 ಸಿನಿಮಾದ ನಡುವಿನ ಫೈಟ್ ತಾರಕಕ್ಕೇರಿದೆ. ಇದೀಗ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು ದೈವಸ್ಥಾನದ ಮೆಟ್ಟಿಲೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಂಗಳೂರಿನ ಬಜಪೆ ಸಮೀಪ ಪೆರಾರ ಬ್ರಹ್ಮ ಬಲವಂಡಿ, ಪಿಲಿಚಂಡಿ ದೈವಸ್ಥಾನದಲ್ಲಿ ದೈವನರ್ತಕರು ಹಾಗೂ ದೈವಾರಾಧಕರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾ ಹಾಗೂ ದೈವಾರಾಧನೆಯ ಅಪಹಾಸ್ಯದ ವಿರುದ್ಧ ದೈವಸ್ಥಾನದ ಮೆಟ್ಟಿಲೇರಿದ್ದಾರೆ. ಕಾಂತಾರ ಸಿನಿಮಾದಲ್ಲಿ […]
ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ Read More »
ಸಿನಿಮಾ
