ಬಿಸಿಯೂಟ ತಯಾರಕರು, ದೈಹಿಕ, ಆರೋಗ್ಯ ಶಿಕ್ಷಕರ ಗೌರವಧನ ಹೆಚ್ಚಳ
(ನ್ಯೂಸ್ ಕಡಬ) newskadaba.com, ಆ. 01: ಬಿಸಿಯೂಟ ತಯಾರಕರು, ರಾತ್ರಿ ಕಾವಲುಗಾರರು ಹಾಗೂ ಗೌರವ ಧನವನ್ನ ಹೆಚ್ಚಳ ಮಾಡಲಾಗಿದೆ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶಿಕ್ಷಣ ವ್ಯವಸ್ಥೆ ಬಲಪಡಿಸುವಲ್ಲಿ ಅಡುಗೆಯವರು, ರಾತ್ರಿ ಕಾವಲುಗಾರರು ಮತ್ತು ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನ ಗಮನದಲ್ಲಿಟ್ಟುಕೊಂಡು, ಗೌರವಧನ ದ್ವಿಗುಣಗೊಳಿಸುವ ಮೂಲಕ ಗೌರವಾನ್ವಿತ ಹೆಚ್ಚಳ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. […]
ಬಿಸಿಯೂಟ ತಯಾರಕರು, ದೈಹಿಕ, ಆರೋಗ್ಯ ಶಿಕ್ಷಕರ ಗೌರವಧನ ಹೆಚ್ಚಳ Read More »
ಬ್ರೇಕಿಂಗ್ ನ್ಯೂಸ್
