ಕೊಡಗು ಅಂಗನವಾಡಿಯಲ್ಲಿದೆ 215 ಹುದ್ದೆ; ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಅ.25 ಬೆಂಗಳೂರು,: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಮುಗಿಸಿ ಒಂದೊಳ್ಳೆ ಉದ್ಯೋಗ ಹೊಂದಬೇಕು ಅಂದುಕೊಂಡಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಕೊಡಗು ಜಿಲ್ಲೆಯ ಖಾಲಿ ಇರುವ 215 ಅಂಗನವಾಡಿ ವರ್ಕರ್‌ (ಕಾರ್ಯಕರ್ತೆ) ಮತ್ತು ಹೆಲ್ಪರ್‌ (ಸಹಾಯಕಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ . ಆಸಕ್ತ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, […]

ಕೊಡಗು ಅಂಗನವಾಡಿಯಲ್ಲಿದೆ 215 ಹುದ್ದೆ; ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್