ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾದ್ರೆ ಪ್ರಿನ್ಸಿಪಾಲ್ ಮನೆಗೆ ಫಿಕ್ಸ್! ಶಿಕ್ಷಣ ಇಲಾಖೆಯಿಂದ ‘ಬಿಗ್‌ ಶಾಕ್‌’ ನೀಡುವ ಸುತ್ತೋಲೆ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು : ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ 1ರ ಕೆಲ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಜ.19ರಿಂದ ಆರಂಭವಾಗಲಿರುವ ಪೂರ್ವ ಸಿದ್ಧತಾ ಪರೀಕ್ಷೆ 2ರಲ್ಲಿ ಮತ್ತೆ ಇಂಥ ಲೋಪಗಳಾಗದಂತೆ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಲವು ಬಿಗಿ ಕ್ರಮಗಳನ್ನು ಕೈಗೊಂಡಿದೆ. ನೋಡಲ್‌ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆ ಕೇಂದ್ರದ ಪ್ರಾಂಶುಪಾಲರ ಮೇಲೆ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್‌ಅಪ್‌/ ಯೂಟ್ಯೂಬ್‌/ […]

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾದ್ರೆ ಪ್ರಿನ್ಸಿಪಾಲ್ ಮನೆಗೆ ಫಿಕ್ಸ್! ಶಿಕ್ಷಣ ಇಲಾಖೆಯಿಂದ ‘ಬಿಗ್‌ ಶಾಕ್‌’ ನೀಡುವ ಸುತ್ತೋಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್