ದ್ವಿತೀಯ ಪಿಯುಸಿ ಫಲಿತಾಂಶ: ಏಪ್ರಿಲ್ 9ರಂದು ಅಂತಿಮ ಅಂಕಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.07: ಏಪ್ರಿಲ್ 9ರಂದು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಏಪ್ರಿಲ್ 9ರಂದು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ. ಆನ್‌ಲೈನ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ನೋಡುವ ವಿಧಾನ: * ಅಧಿಕೃತ ವೆಬ್‌ಸೈಟ್ karresults.nic.in ಗೆ […]

ದ್ವಿತೀಯ ಪಿಯುಸಿ ಫಲಿತಾಂಶ: ಏಪ್ರಿಲ್ 9ರಂದು ಅಂತಿಮ ಅಂಕಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್