ದ್ವಿತೀಯ ಪಿಯುಸಿ ಫಲಿತಾಂಶ ಡಿಜಿ ಲಾಕರ್‌ನಲ್ಲಿ ಲಭ್ಯ
(ನ್ಯೂಸ್ ಕಡಬ) newskadaba.com, ಎ.06 : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಶೀಘ್ರದಲ್ಲೇ ಕೇಂದ್ರ ಸರ್ಕಾರದ ಅಧಿಕೃತ ಅಪ್ಲಿಕೇಶನ್ ಆದ ಡಿಜಿಲಾಕರ್‌ನಲ್ಲಿ ಲಭ್ಯವಾಗಲಿದೆ. ಈ ಕುರಿತು ಎಕ್‌್ಸಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರುವ ಡಿಜಿಲಾಕರ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ 12ನೇ ತರಗತಿಯ ಫಲಿತಾಂಶ 2026 ಶೀಘ್ರದಲ್ಲೇ ಡಿಜಿಲಾಕರ್‌ನಲ್ಲಿ ಲಭ್ಯವಾಗಲಿದೆ. ಯಾವುದೇ ಸಾಲುಗಟ್ಟಿ ನಿಲ್ಲುವ ಅಗತ್ಯವಿಲ್ಲ, ಯಾವುದೇ ಕಾಗದಪತ್ರಗಳ ಜಂಜಾಟವಿಲ್ಲ. ನಿಮ ಫಲಿತಾಂಶಗಳನ್ನು […]
ದ್ವಿತೀಯ ಪಿಯುಸಿ ಫಲಿತಾಂಶ ಡಿಜಿ ಲಾಕರ್‌ನಲ್ಲಿ ಲಭ್ಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
