ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ 7ನೇ Rank ಪಡೆದು ನೆಟ್ಟಣದ ಕೀರ್ತಿ ಹೆಚ್ಚಿಸಿದ ಸ್ವಾತಿ ಎಂ.ಸಿ

(ನ್ಯೂಸ್‌ ಕಡಬ) newskadaba.com  ,ಎ10  ​ಸುಬ್ರಹ್ಮಣ್ಯ: ಇತ್ತೀಚೆಗೆ ಪ್ರಕಟಗೊಂಡ 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ವಾತಿ ಎಂ.ಸಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸ್ವಾತಿ ಅವರು ಒಟ್ಟು 600 ಅಂಕಗಳಿಗೆ 593 ಅಂಕಗಳನ್ನು ಪಡೆಯುವ ಮೂಲಕ ಶೇ. 98.83 ರಷ್ಟು ಫಲಿತಾಂಶ ದಾಖಲಿಸಿದ್ದಾರೆ. ವಿಶೇಷವೆಂದರೆ ಇವರು ಐದು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ. […]

ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ 7ನೇ Rank ಪಡೆದು ನೆಟ್ಟಣದ ಕೀರ್ತಿ ಹೆಚ್ಚಿಸಿದ ಸ್ವಾತಿ ಎಂ.ಸಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್