ದ್ವಿತೀಯ ಪಿಯು ಪರೀಕ್ಷಾ ಅವಧಿಯ 15 ನಿಮಿಷ ಕಡಿತಗೊಳಿಸಿ ಸರಕಾರ ಆದೇಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಪರೀಕ್ಷಾ ಅವಧಿಯಲ್ಲಿ ಹದಿನೈದು ನಿಮಿಷ ಕಡಿತಗೊಳಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಲಾಗಿದ್ದು, ಈ ನಿಯಮ ಈ ವರ್ಷ ಅಂದರೆ 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿಯಾಗಲಿದೆ. ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ […]
ದ್ವಿತೀಯ ಪಿಯು ಪರೀಕ್ಷಾ ಅವಧಿಯ 15 ನಿಮಿಷ ಕಡಿತಗೊಳಿಸಿ ಸರಕಾರ ಆದೇಶ Read More »
ಕರ್ನಾಟಕ
