ಎಸ್ಸೆಸ್ಸೆಲ್ಸಿ, ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ಹಾಲ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ

(ನ್ಯೂಸ್‌ ಕಡಬ) newskadaba.com,  ಫೆ.13:  2026ರ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ಪರೀಕ್ಷಾ ದಿನಗಳಂದು ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ​ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗಲು ಪ್ರತ್ಯೇಕ ಪಾಸ್ ಪಡೆಯುವ ಅಗತ್ಯವಿಲ್ಲ. ಬಸ್ ಕಂಡಕ್ಟರ್‌ಗೆ ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ಹತ್ತಿರ ಬಸ್ ನಿಲುಗಡೆ ನೀಡಲು ಚಾಲಕ ಮತ್ತು ನಿರ್ವಾಹಕರಿಗೆ […]

ಎಸ್ಸೆಸ್ಸೆಲ್ಸಿ, ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ಹಾಲ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್