ದ್ವೇಷ ಭಾಷಣ ತಡೆ ಮಸೂದೆ: ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಮನವಿ ನೀಡಲು ಮುಂದಾದ ಬಿಜೆಪಿ
(ನ್ಯೂಸ್ ಕಡಬ) newskadaba.com,ಡಿ.24: ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ. ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು, ನಾಡಿದ್ದು ರಾಜ್ಯಪಾಲರಿಗೆ […]
ದ್ವೇಷ ಭಾಷಣ ತಡೆ ಮಸೂದೆ: ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಮನವಿ ನೀಡಲು ಮುಂದಾದ ಬಿಜೆಪಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
