ದ್ವೇಷ ಭಾಷಣ, ನಕಲಿ ಸುದ್ದಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ- ಪೊಲೀಸರಿಗೆ ಸಿಎಂ ಸೂಚನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 02. ದ್ವೇಷ ಭಾಷಣ ಹಾಗೂ ನಕಲಿ ಸುದ್ದಿಗಳ ವಿರುದ್ಧ ಈಗಾಗಲೇ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲು ಮುಂದಾಗಿದ್ದು, ಇಂತಹ ಬೆಳವಣಿಗೆ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿ, ದ್ವೇಷ ಭಾಷಣದ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು. ನಮಗೆ ದ್ವೇಷವಿಲ್ಲದ ಸಮಾಜ ಬೇಕು. ಆದರೆ, ಕೆಲವರು ಅಶಾಂತಿಯುಕ್ತ ಸಮಾಜವನ್ನು […]
ದ್ವೇಷ ಭಾಷಣ, ನಕಲಿ ಸುದ್ದಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ- ಪೊಲೀಸರಿಗೆ ಸಿಎಂ ಸೂಚನೆ Read More »
ಕರ್ನಾಟಕ
