ದ.ಕ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಐಎಂಡಿ ರೆಡ್ ಅಲರ್ಟ್ ಘೋಷಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಇದೆ. ಆಗಸ್ಟ್ 30ಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 31ರಂದು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ನ್ನು ಐಎಂಡಿ ಘೋಷಿಸಿದೆ ಎನ್ನಲಾಗಿದೆ. ಆಗಸ್ಟ್ 31, ಸೆಪ್ಟೆಂಬರ್ 1, ಮತ್ತು 2 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35 ರಿಂದ 45 ಕಿಮೀ ತಲುಪುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಎಚ್ಚರಿಕೆ ವಹಿಸುವಂತೆ ಐಎಂಡಿ ಎಚ್ಚರಿಕೆ […]
ದ.ಕ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಐಎಂಡಿ ರೆಡ್ ಅಲರ್ಟ್ ಘೋಷಣೆ Read More »
ಕರಾವಳಿ