ದ.ಕ ಕಾರ್ಯನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 21. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ನ.20ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ […]

ದ.ಕ ಕಾರ್ಯನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ Read More »

ಕರಾವಳಿ